#Loksabhaelections | ಲೋಕಸಭೆ ಚುನಾವಣೆ : ಎರಡನೇ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ರ‍್ಯಾಂಡಮೈಸೇಷನ್ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್
ಬೆಂಗಳೂರು, ಏ.13 www.bengaluruwire.com : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಎರಡನೇ ಹಂತದ(2nd Level Randomization of Polling Persons) ರ‍್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ...






















