No Online Services In Escoms | ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಮಾ.10 ರಿಂದ ಸಾಫ್ಟ್ ವೇರ್ ಉನ್ನತೀಕರಣ ; 10 ದಿನಗಳ ಕಾಲ ಆನ್‌ಲೈನ್ ಸೇವೆ ಇಲ್ಲ
ಬೆಂಗಳೂರು, ಮಾ.5 www.bengaluruwire.com : ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ...























