BBMP News | ಮಹದೇವಪುರ ವಲಯದಲ್ಲಿ “ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ : ನಾಗರೀಕರಿಂದ ಅಹವಾಲು ಸ್ವೀಕರಿಸಿದ ಡಿಸಿಎಂ
ಬೆಂಗಳೂರು, ಜ.3 www.bengaluruwire.com : ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ ಬುಧವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ...





















