BBMP News | ಬಿಬಿಎಂಪಿ ನೌಕರರ ಕನ್ನಡ ಸಂಘದಿಂದ ನಾಳೆ (ನ.18) ಡಾ.ಪುನೀತ್ ರಾಜಕುಮಾರ್ ಪ್ರಶಸ್ತಿ ಪ್ರದಾನ
ಬೆಂಗಳೂರು, ನ.17 www.bengaluruwire.com : ಬಿಬಿಎಂಪಿ ನೌಕರರ ಕನ್ನಡ ಸಂಘದ ವತಿಯಿಂದ ನ.18ರಂದು ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲಿಕೆಯ 20 ನೌಕರರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ“ಕರ್ನಾಟಕ...





















