National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ
ನವದೆಹಲಿ, ಜು.10 www.bengaluruwire.com: ದೇಶದ ರಾಷ್ಟ್ರಗೀತೆ (ಜನ ಗಣ ಮನ) ಮತ್ತು ರಾಷ್ಟ್ರೀಯ ಗೀತೆ (ವಂದೇ ಮಾತರಂ) ಯನ್ನು ಹಾಡುವ ಹಾಗೂ ನುಡಿಸುವ ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಕೇಂದ್ರ...






















