KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ
ಬೆಂಗಳೂರು, ಆ.28, www.bengaluruwire.com : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ (BIAL) ಟರ್ಮಿನಲ್ 2 (ಟಿ2) ಆ.31ರಿಂದ ಅಂತರರಾಷ್ಟ್ರೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಮೊದಲ ವಿಮಾನವು...



















