Latest News

Flash News |Actress Spandana | ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಬ್ಯಾಂಕಾಕ್ ನಲ್ಲಿ ನಿಧನ : ಮೃತದೇಹ ನಾಳೆ ಬೆಂಗಳೂರಿಗೆ

ಬೆಂಗಳೂರು, ಆ.7 www.bengaluruwire.com : ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಕುಟುಂಬದೊಂದಿಗೆ ಬ್ಯಾಂಕಾಕ್‌ಗೆ ತೆರಳಿದ್ದ ಸಂದರ್ಭದಲ್ಲಿ ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ...

Chandrayaan-3 Mission Update | ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾದ ಚಂದ್ರಯಾನ-3 ನೌಕೆ

ಬೆಂಗಳೂರು, ಆ.5 www.bengaluruwire.com : ಭಾರತೀ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಹೆಮ್ಮೆಯ ಚಂದ್ರಯಾನ-3 ಯೋಜನೆ ಇಂದು ಮಹತ್ವ ಮೈಲಿಗಲ್ಲು ಸಾಧಿಸಿದೆ. ಇಂದು ಚಂದ್ರನ ಕಕ್ಷೆಗೆ ನೌಕೆಯನ್ನು...

Eye Conjunctivitis | ರಾಜ್ಯದಲ್ಲಿ ಮದ್ರಾಸ್ ಐ ಪ್ರಕರಣ ಏರಿಕೆ : ಸರ್ಕಾರಿ ಆಸ್ಪತ್ರೆಗಳಲ್ಲಿ 12 ದಿನಗಳಲ್ಲಿ 40,477 ಪ್ರಕರಣ ದಾಖಲು – ನಿಯಂತ್ರಣ ಹೇಗೆ?

ಬೆಂಗಳೂರು, ಆ.5 www.bengaluruwire.com : ರಾಜ್ಯದಲ್ಲಿ ಕೆಲವು ದಿನಗಳಿಂದ ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಕೆಲವು ಜನರಲ್ಲಿ ಕಣ್ಣಿನ ಉರಿ...

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Wards Reduced | ಬಿಬಿಎಂಪಿಯಲ್ಲಿ 243 ವಾರ್ಡ್ ಸಂಖ್ಯೆಯನ್ನು 225ಕ್ಕೆ ಕಡಿತಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು, ಆ.4 www.bengaluruwire.com :  ರಾಜ್ಯ ಸರ್ಕಾರವು ಬಿಜೆಪಿ ಸರ್ಕಾರದ ಅವಧಿಯಲ್ಲಿ  29 ಜನವರಿ 2021ರ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಕೌನ್ಸಿಲರ್‌(Councillers)ಗಳ ಸಂಖ್ಯೆಯನ್ನು...

“ಭಾರತದಲ್ಲಿ ಪ್ರತಿ ಐದರಲ್ಲಿ ಒಬ್ಬರಿಗೆ ಮೂಳೆ ಮತ್ತು ಕೀಲು ವ್ಯಾಧಿ” : ಬಿಎಂಸಿಆರ್ ಐ ನಿರ್ದೇಶಕ ಡಾ.ಕೆ.ರಮೇಶ್ ಕೃಷ್ಣ

ಬೆಂಗಳೂರು, ಆ.4 www.bengaluruwire.com : ನಗರದಲ್ಲಿ ಶುಕ್ರವಾರ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಮೂಳೆ ಮತ್ತು ಕೀಲು ಪಾಕ್ಷಿಕ ದಿನಾಚರಣೆಯನ್ನು ಆಚರಿಸಲಾಯಿತು....

Page 499 of 751 1 498 499 500 751

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!