ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ
ಬೆಂಗಳೂರು, ಜು.09 www.bengaluruwire.com: ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿ ಆಯ್ಕೆ ಪ್ರಕ್ರಿಯೆ ಇದೀಗ ತೀವ್ರ ವಿವಾದಕ್ಕೆ ಗುರಿಯಾಗಿದೆ. ಆಯ್ಕೆ...






















