NICE ROAD TOLL FEES HIKE | ನೈಸ್ ರಸ್ತೆ ಟೋಲ್ ದರ ಶೇ.13ರಷ್ಟು ಏರಿಕೆ : ಜು.1ನೇ ರಿಂದಲೇ ಪರಿಷ್ಕೃತ ಸುಂಕ ಜಾರಿ
ಬೆಂಗಳೂರು, ಜೂ.30 www.bengaluruwire.com : ಅಗತ್ಯ ವಸ್ತುಗಳ ದರ ಏರಿಕೆಯಾಗುತ್ತಿರುವ ಮಧ್ಯೆಯೇ ನಂದಿ ಎಕಾನಮಿಕ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್ - NICE) ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ...




















