Senior Citizens Good News | ಹಿರಿಯ ನಾಗರೀಕರಿಗೆ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಸರತಿ ಸಾಲಿಗೆ ಕಾಯಬೇಕಿಲ್ಲ : ನೇರ ದೇವರ ದರ್ಶನ
ಬೆಂಗಳೂರು, ಜೂ.21 www.bengaluruwire.com ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗೊಳಪಡುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಇನ್ನು ಮುಂದೆ ಸರತಿ ಸಾಲಿನಲ್ಲಿ ಗಂಟೆ ಗಟ್ಟಲೆ ಕಾಯುವ...




















