Annabhagya Scheme | ರಾಜ್ಯದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ನೀಡದ ಕೇಂದ್ರ : ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಎಫ್ ಸಿಐ ನೀಡಿದ ಸ್ಪಷ್ಟನೆ ಏನು?
ನವದೆಹಲಿ, ಜೂ.15 www.bengaluruwire.com : ಹಣದುಬ್ಬರ ಪ್ರವೃತ್ತಿಯನ್ನು ನಿಯಂತ್ರಿಸಲು ಮತ್ತು ಏರುತ್ತಿರುವ ಗೋಧಿ ಮತ್ತು ಅಕ್ಕಿಯ ಬೆಲೆಯನ್ನು ನಿಯಂತ್ರಿಸಲು, ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಸ್ಥಿಕೆ ಕಾರ್ಯಕ್ರಮದ ಭಾಗವಾಗಿ,...




















