Town Planning Authority| ಬಿಡಿಎ ಸೇರಿದಂತೆ 12 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ಚಾಣಾಕ್ಷ ಅಧಿಕಾರಿ ರಾಕೇಶ್ ಸಿಂಗ್ ನೇಮಕ !!
ಬೆಂಗಳೂರು, ಜೂ.08 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಮುಖಂಡರಿಗೆ ನಿರಾಸೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡಿಎ ಅಧ್ಯಕ್ಷರಾಗಿ...




















