State Assembly Election 2023 | ಚುನಾವಣಾ ಪೂರ್ವ ತಯಾರಿ ಪರಿವೀಕ್ಷಣೆಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ತಂಡ
ಬೆಂಗಳೂರು, ಮಾ.09 www.bengaluruwire.com : ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ...



















