#PrajaDhwaniYatre | ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ : ಬಿಜೆಪಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ ಕೈಪಕ್ಷ
ಬೆಳಗಾವಿ, ಜ.11 www.bengaluruwire.com : ವಿಧಾನಸಭಾ ಚುನಾವಣೆಗೆ ತಮ್ಮ ಪ್ರಭಾವ, ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕರು (Congress leaders) ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳ...



















