BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ
ಬೆಂಗಳೂರು, ಮೇ.13 www.bengaluruwire.com: ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯು ರಾಜಧಾನಿಯಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಸುಮಾರು ₹2,384...




















