#RBI Digital Currency | ಬೆಂಗಳೂರಿನಲ್ಲಿ ನಾಳೆಯಿಂದ (ಡಿ.1) ಆರ್ ಬಿಐನ ಡಿಜಿಟಲ್ ರೂಪಾಯಿ ಪ್ರಾಯೋಗಿಕ ಬಳಕೆ ಆರಂಭ : ಇದರ ಅನುಕೂಲಗಳೇನು? ಬಳಕೆ ಹೇಗೆ? ಇಲ್ಲಿದೆ ಮಾಹಿತಿ
ನವದೆಹಲಿ, ನ.30 www.bengaluruwire.com : ಡಿಜಿಟಲ್ ಭಾರತ ಪರಿಕಲ್ಪನೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಕೂಡ ಒಂದು ಹೆಜ್ಜೆ ಮುಂದಡಿ ಇಟ್ಟಿದೆ. ನಾಳೆಯಿಂದ ಬೆಂಗಳೂರು...




















