#InvestKarnataka2022 | ಮೊದಲ ದಿನವೇ 7.6 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ
ಬೆಂಗಳೂರು, ನ.2 www.bengaluruwire.com :ವಿಶ್ವದ ನಕ್ಷೆಯಲ್ಲಿ ಅಭಿವೃದ್ಧಿ ಕಕ್ಷೆಯಲ್ಲಿ ಬ್ರ್ಯಾಂಡ್ ಬೆಂಗಳೂರು ಗಮನಾರ್ಹವಾಗಿದೆ. ಎಲ್ಲರ ಹೃದಯಗಳನ್ನು ಗೆಲ್ಲುವ ಔದಾರ್ಯತೆ ಕನ್ನಡಿಗರಲ್ಲಿದೆ. ದೇಶ ವಿದೇಶಗಳಿಂದ ಆಗಮಿಸಿದ ಹೂಡಿಕೆದಾರರನ್ನು ಕೈಬೀಸಿ...




















