ರಾಜ್ಯದಲ್ಲಿ ಅ.1ರಿಂದ ವಿದ್ಯುತ್ ದರ ಹೆಚ್ಚಳ ಹಿನ್ನಲೆ ; ʼಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬುತ್ತಿದೆ’ ಬಿಜೆಪಿ – ಎಚ್ ಡಿಕೆ ಟೀಕೆ
ಬೆಂಗಳೂರು, ಸೆ.24 www.bengaluruwire.com : ನಾಡಹಬ್ಬ ದಸರಾ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕರೆಂಟ್ ದರ ಏರಿಕೆ ಬರೆಯನ್ನು ಹಾಕಿದೆ. ಅಕ್ಟೋಬರ್...




















