Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!
ನವದೆಹಲಿ, ಸೆ.16 www.bengaluruwire.com : ನೀವು ಬಳಸುವ ಮೊಬೈಲ್ ಫೋನ್ ಗಳಲ್ಲಿ ಮೊಬೈಲ್ ಬ್ಯಾಂಕಿಂಗ್ ಆಪ್ ಗಳಿಂದ ನಿಮಗೆ ತಿಳಿಯದಂತೆ ಮಾಹಿತಿ ಕದಿಯುವ ಹೊಸ ಟ್ರೋಜನ್ ವೈರಸ್...




















