#Viral Video | ಶ್ರೀ ಸೀತಾರಾಮ ಕಲ್ಯಾಣ ಕಾರ್ಯಕ್ರಮದಲ್ಲಿ ಹನುಮ ದೇವರ ದರ್ಶನ!? ವಿಡಿಯೋ ವೈರಲ್
ಆಂಧ್ರಪ್ರದೇಶದಲ್ಲಿ ಶ್ರೀ ಸೀತಾರಾಮ ಕಲ್ಯಾಣ ಕಾರ್ಯಕ್ರಮದಲ್ಲಿ ಮಂಗನ ರೂಪದಲ್ಲಿ ಆಂಜನೇಯ ಸ್ವಾಮಿ ದರ್ಶನ ನೀಡಿದ್ದಾನೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಆಂಧ್ರಪ್ರದೇಶದ ಬೊಬ್ಬಿಲಿ ಎಂಬಲ್ಲಿ...




















