World Cancer Day | ಜನೌಷಧಿ ಕೇಂದ್ರದಲ್ಲಿ ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಔಷಧಿ ಒದಗಿಸಲು ರಾಜ್ಯಸರ್ಕಾರ ಚಿಂತನೆ
ಬೆಂಗಳೂರು, ಫೆ.4 (www.bengaluruwire.com) : ರಾಜ್ಯದ ಎಲ್ಲಾ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ (Cancer Treatment) ಕೇಂದ್ರವನ್ನು ಪ್ರಾರಂಭಿಸಲಾಗುವುದು ಹಾಗೂ ಜನೌಷಧಿ ಕೇಂದ್ರಗಳಲ್ಲಿ ಕ್ಯಾನ್ಸರ್ ಔಷಧಿಗಳು ಸುಲಭ...




















