Weekend Curfew Lifted | ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದುಪಡಿಸಿದ ಸರ್ಕಾರ : ಎಂದಿನಂತೆ ಇರಲಿದೆ ನೈಟ್ ಕರ್ಫ್ಯೂ
ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಈ ಹಿಂದೆ ಜಾರಿಗೊಳಿಸಿದ್ದ ವೀಕೆಂಡ್ ಕರ್ಪ್ಯೂವನ್ನು (Weekend Curfew...




















