Tunga Aarathi | ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಡಿ.9 (www.bengaluruwire.com) :ಕಾಶಿಯಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಪಟಗಳನ್ನು ನಿರ್ಮಿಸುವ 30 ಕೋಟಿ ರೂ. ವೆಚ್ಚದ ಯೋಜನೆಗೆ ಜನವರಿ 14, 15...




















