ಪುನೀತ್ ರಾಜಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ
ಬೆಂಗಳೂರು, (www.bengaluruwire.com) :ವರನಟ ಡಾ.ರಾಜಕುಮಾರ್ ಸುಪುತ್ರ, ಖ್ಯಾತ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...




















