Latest News

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

ತುಮಕೂರು, ಸೆ.17 www.bengaluruwire.com: ರಾಜ್ಯದ ಬಹುನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಮೂಲಕ ನವೆಂಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಜಲಸಂಪನ್ಮೂಲ...

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

ರಿಯಾದ್, ಸೆ.16 www.bengluruwire.com:ಜಗತ್ತಿನ ಕೋಟ್ಯಂತರ ಮುಸ್ಲಿಮರ ಪರಮ ಪವಿತ್ರ ಯಾತ್ರಾ ಕ್ಷೇತ್ರವಾದ ಮಕ್ಕಾದ ವಾಯುಪ್ರದೇಶವನ್ನು ಗುರಿಯಾಗಿಸಿಕೊಂಡು ಯೆಮನ್ ಮೂಲದ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಹಾರಿಸಿದ್ದ ಸ್ಫೋಟಕ...

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

ನವದೆಹಲಿ, ಸೆ.16 www.bengaluruwire.com: ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಕ್ರಾಂತಿ ಸೃಷ್ಟಿಸಿರುವ ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು (NPCI) ಹೊಸ ನಿಯಮಾವಳಿಯನ್ನು...

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

ಬೆಂಗಳೂರು, ಸೆ.15 www.bengaluruwire.com: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ 20 ಪಟ್ಟಣಗಳಲ್ಲಿ ಸಾಫ್ಟ್‌ವೇರ್ ಉನ್ನತೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಮುಂದಿನ 48 ಗಂಟೆಗಳ ಕಾಲ ಎಲ್ಲಾ...

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

ಕೋಲ್ಕತ್ತಾ, ಸೆ.14 www.bengaluruwire.com: ಪಶ್ಚಿಮ ಬಂಗಾಳದಲ್ಲಿ ದಶಕಗಳಿಂದ ಕಮ್ಯುನಿಸ್ಟ್ ಮತ್ತು ವಿದೇಶಿ ನಾಯಕರ ಹೆಸರು ಹೊಂದಿರುವ ಪ್ರಮುಖ ರಸ್ತೆಗಳು, ಸೇತುವೆಗಳು ಹಾಗೂ ಸಾರ್ವಜನಿಕ ಸ್ಥಳಗಳ ಹೆಸರುಗಳನ್ನು ಬದಲಾಯಿಸಲು...

Page 7 of 770 1 … 6 7 8 … 770

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!