ಎತ್ತಿನಗಾಡಿ ಆಯ್ತು, ಸೈಕಲ್ ಜಾಥಾ ಮುಗೀತು ಈಗ ಕುದುರೆ ಟಾಂಗ ಏರಿದ ಕಾಂಗ್ರೆಸ್ ಮುಖಂಡರು
ಬೆಂಗಳೂರು, (www.bengaluruwire.com) :ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಅದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ಛಾಟಿ ಬೀಸಿದರು....




















