ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ
ನವದೆಹಲಿ, ಸೆ.12 www.bengaluruwire.com: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆಯು (ಸೆಪ್ಟೆಂಬರ್ 12 ಮತ್ತು 13) ಅದ್ಧೂರಿಯಾಗಿ ಆಯೋಜನೆಗೊಂಡಿದ್ದು, ಜಾಗತಿಕ ಮಟ್ಟದ ಪ್ರಮುಖ ನಾಯಕರು ಮತ್ತು ವಿದೇಶಿ...























