ಬಿಡಿಎ ಭರ್ಜರಿ ಕಾರ್ಯಾಚರಣೆ: ಮಲ್ಲತ್ತಹಳ್ಳಿಯಲ್ಲಿ 15 ಕೋಟಿ ರೂ. ಮೌಲ್ಯದ ಭೂಮಿ ವಶ
ಬೆಂಗಳೂರು, ಮಾ.13 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA), ಬೆಂಗಳೂರು ಉತ್ತರ ತಾಲ್ಲೂಕಿನ ಮಲ್ಲತ್ತಹಳ್ಳಿಯಲ್ಲಿ ಶುಕ್ರವಾರ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ...




















