ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ
ಬೆಂಗಳೂರು, ಏ.29 www.bengaluruwire.com: ಸಾಮಾನ್ಯ ಜನರಿಂದ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಪಾಲಿಕೆಗಳು, ನೂರಾರು ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸರ್ಕಾರಿ...





















