KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ
ಬೆಂಗಳೂರು, ಮಾ.04 www.bengaluruwire.com: ರಾಜ್ಯದ ಪತ್ರಕರ್ತರ ಹಿತರಕ್ಷಣೆ ಮತ್ತು ವೃತ್ತಿ ಬದುಕಿನ ಭದ್ರತೆಗಾಗಿ ಮುಂಬರುವ ಬಜೆಟ್(2026-27)ನಲ್ಲಿ ‘ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ’ಗೆ 100 ಕೋಟಿ ರೂ. ಅನುದಾನವನ್ನು ಮೀಸಲಿಡಬೇಕು...




















