ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ
ಬೆಂಗಳೂರು, ಜೂ.07 www.bengaluruwire.com: ದೇಶದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಮಧ್ಯಮ ಪ್ರಮಾಣದ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಿಗೆ ನೀಡಲಾಗುತ್ತಿದ್ದ ಅಂಚೆ ರಿಯಾಯಿತಿಯನ್ನು (Postal Discount) ತಕ್ಷಣವೇ ಮರುಸ್ಥಾಪಿಸಬೇಕು ಎಂದು ...






















