“ನಮ್ಮ ನಡುವೆ ಗೊಂದಲಗಳಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ” ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ ಜೋಡಿ
ಬೆಂಗಳೂರು, ನ.29 www.bengaluruwire.com : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆದ ಬಣ ವಿವಾದವು ಸದ್ಯ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೋಡಿ ...
























