ಜಾತಿ ಸಮೀಕ್ಷೆ ತಡೆಗೆ ಹೈಕೋರ್ಟ್ ನಕಾರ: ತಾಂತ್ರಿಕ ಸಮಸ್ಯೆಗಳಿಂದ ಸಮೀಕ್ಷೆ ಸ್ಥಗಿತಗೊಳಿಸಲು ಶಿಕ್ಷಕರ ಆಗ್ರಹ, ಸರ್ಕಾರದಿಂದ ಶಿಸ್ತುಕ್ರಮದ ಎಚ್ಚರಿಕೆ
ಬೆಂಗಳೂರು: ಸೆ.25 www.bengaluruwire.com : ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ)ಯು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲಾದ ಶಿಕ್ಷಕರು ...
























