ಅಂತರರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನ: ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಕೋಟ (ಉಡುಪಿ), ಸೆ.20 www.bengaluruwire.com : ಜಗತ್ತಿನಾದ್ಯಂತ ಇಂದು ಪ್ಲಾಸ್ಟಿಕ್ ತ್ಯಾಜ್ಯವು ಪರಿಸರ ಮತ್ತು ಜೀವ ಸಂಕುಲಕ್ಕೆ ಗಂಭೀರವಾದ ಅಪಾಯವನ್ನುಂಟು ಮಾಡುತ್ತಿದೆ. ಕೇವಲ ಜಲಚರಗಳಿಗಷ್ಟೇ ಅಲ್ಲದೆ, ಇದು ...
























