“ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ, ಕೈಯಲ್ಲಿ ಆಗದಿದ್ದರೆ ಬೆಂಗಳೂರು ಉಸ್ತುವಾರಿ ಬಿಡಿ”
ಬೆಂಗಳೂರು, ಸೆ.19 www.bengaluruwire.com : ರಾಜ್ಯದಲ್ಲಿನ ರಸ್ತೆ ಗುಂಡಿಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ...
























