ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್
ಬೆಂಗಳೂರು, ಮೇ.27 www.bengaluruwire.com: ರಾಜ್ಯದ ವಿವಿಧ ಕೈಗಾರಿಕೆಗಳು ಹಾಗೂ ಅನುಸೂಚಿತ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಲಕ್ಷಾಂತರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಿ ...






















