Vice President | ಸಿ.ಪಿ. ರಾಧಾಕೃಷ್ಣನ್ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ
ನವದೆಹಲಿ, ಸೆ.12 www.bengaluruwire.com : ಚಂದ್ರಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ...

























