SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ; ಅರ್ಹತೆ, ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ
ನವದೆಹಲಿ, ಮೇ.25 www.bengaluruwire.com: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಹಾಗೂ ಸಂಸ್ಥೆಗಳಲ್ಲಿ ಗ್ರೂಪ್ ‘ಬಿ’ (Group B) ಮತ್ತು ಗ್ರೂಪ್ ‘ಸಿ’ (Group C) ಹುದ್ದೆಗಳ ...






















