ಜಿಎಸ್‌ಟಿ ಸರಳೀಕರಣ: ರಾಜ್ಯಗಳ ಆದಾಯಕ್ಕೆ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ – ಸಚಿವ ಕೃಷ್ಣ ಬೈರೇಗೌಡ ಕಳವಳ
ಬೆಂಗಳೂರು, ಆ.29 www.bengaluruwire.com : ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್‌ಟಿ ಸರಳೀಕರಣದಿಂದಾಗಿ ರಾಜ್ಯಗಳಿಗೆ ₹2.5 ಲಕ್ಷ ಕೋಟಿ ವರೆಗೆ ಆದಾಯ ನಷ್ಟವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕದ ...

























