ISRO BAS | ಭಾರತದ ಮೊದಲ ಬಾಹ್ಯಾಕಾಶ ನಿಲ್ದಾಣ ‘ಬಾಸ್’ ಅನಾವರಣ, 2028ಕ್ಕೆ ಮೊದಲ ಹಂತದ ಉಡಾವಣೆ
ನವದೆಹಲಿ, ಆ.23 www.bengaluruwire.com : ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಭವಿಷ್ಯಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 'ಭಾರತೀಯ ಅಂತರಿಕ್ಷ ಸ್ಟೇಷನ್ (Bharatiya ...

























