ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಲಿಯಾದವರ ಕುಟುಂಬಕ್ಕೆ ₹5 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು, ಆ.22 www.bengaluruwire.com : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದಾಗಿ ಮೃತಪಟ್ಟ ಅಥವಾ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರವು ₹5 ಲಕ್ಷ ಪರಿಹಾರ ನೀಡುವುದಾಗಿ ...
























