ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಸಂಭ್ರಮ
ತಿರುಪತಿ, ಆ.08 www.bengaluruwire.com : ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಪವಿತ್ರ ದಿನದಂದು ಸಾವಿರಾರು ಭಕ್ತರು ...
























