ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರಗಳು
ಬೆಂಗಳೂರು, ಜು.19 www.bengaluruwire.com : ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಜಟಾಪಟಿಗೆ ವೇದಿಕೆ ಸಿದ್ಧವಾಗಿದೆ. ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದ್ದು, ಆಗಸ್ಟ್ 11 ರಿಂದ 22 ...
























