ಬೆಂಗಳೂರಿನಲ್ಲಿ ₹50 ಕೋಟಿ ಮೌಲ್ಯದ ಸರ್ಕಾರಿ ಭೂಮಿ ತೆರವು: ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ
ಬೆಂಗಳೂರು, ಜು.06 www.bengaluruwire.com : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸುಮಾರು 50.05 ಕೋಟಿ ರೂಪಾಯಿ ಮೌಲ್ಯದ 8 ಎಕರೆ 0.24 ಗುಂಟೆ ಸರ್ಕಾರಿ ...
























