Agriculture News | ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ
ಬೆಂಗಳೂರು, ಮೇ.18 www.bengaluruwire.com: ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಿ, ಅದನ್ನು ಕೇವಲ ಬದುಕಿನ ಅನಿವಾರ್ಯತೆಯನ್ನಾಗಿಸದೆ ಗೌರವಯುತ ಮತ್ತು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ...






















