ವಿಧಾನಸೌಧದ ಸಾಂದರ್ಭಿಕ ಚಿತ್ರ

ನಗರಾಭಿವೃದ್ಧಿ ಇಲಾಖೆ ವಿರುದ್ಧ ಆಕ್ರೋಶ : ಜುಲೈ 7 ರಂದು ಮಹಾನಗರ ಪಾಲಿಕೆಗಳ ನೌಕರರಿಂದ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

ಬೆಂಗಳೂರು, ಜೂ.25 www.bengaluruwire.com : ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ವಿವಿಧ ಬೇಡಿಕೆಗಳಿಗೆ ನಗರಾಭಿವೃದ್ಧಿ ಇಲಾಖೆ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ, ಜುಲೈ 7 ರಂದು ...

ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಕಡ್ಡಾಯ: ಸಿಂಡಿಕೇಟ್ ಮಹತ್ವದ ನಿರ್ಧಾರ

ಬೆಂಗಳೂರು, ಜೂ.25 www.bengaluruwire.com : ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ...

ಸಾಂದರ್ಭಿಕ ಚಿತ್ರ (ಕೃಪೆ : ಶಟರ್ ಸ್ಟಾಕ್)

545 ನಾಗರಿಕ ಪಿಎಸ್ಐ ಹುದ್ದೆಗಳ ಪರಿಷ್ಕೃತ ಆಯ್ಕೆಪಟ್ಟಿ ಪ್ರಕಟ : ಅಕ್ರಮದ ನಂತರ ಮರುಪರೀಕ್ಷೆ, ಷರತ್ತುಬದ್ಧ ನೇಮಕಾತಿ

ಬೆಂಗಳೂರು, ಜೂ.25 www.bengaluruwire.com : ಪೊಲೀಸ್ ಸಬ್ ಇನ್ ಸ್ಪೆಕ್ಟರ್ (ಪಿಎಸ್) ಹುದ್ದೆಗೆ ಪರೀಕ್ಷೆ ಬರೆದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ಬಿಗ್ ...

ಹಿರಿಯ ಸಾಹಿತಿ ಪ್ರೊ.ದೊಡ್ಡರಂಗೇಗೌಡರ ಸಂಪೂರ್ಣ ವೈದ್ಯಕೀಯ ವೆಚ್ಚ ಭರಿಸಲು ಸರ್ಕಾರ ನಿರ್ಧಾರ

ಬೆಂಗಳೂರು, ಜೂ.24 www.bengaluruwire.com : ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ...

ಪಹಲ್ಗಾಮ್ ಉಗ್ರರ ದಾಳಿ ಪ್ರಕರಣ: ಸತ್ಯಾಸತ್ಯತೆ ಬಹಿರಂಗಪಡಿಸಲು ಎನ್‌ಐಎ ಬದ್ಧ; ವದಂತಿಗಳಿಗೆ ತೆರೆ

ನವದೆಹಲಿ, ಜೂ.24 www.bengaluruwire.com : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣದ ಕುರಿತು ಎದ್ದಿರುವ ಹಲವು ...

Page 210 of 722 1 209 210 211 722

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!