ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಆಗ್ರಹ
ಬೆಂಗಳೂರು, ಜೂ.19 www.bengaluruwire.com : ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಮತ್ತು ಅವರಿಗೆ ಇತರೆ ಸೌಲಭ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆಯು ...
























