ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ
ನವದೆಹಲಿ, ಜೂ.17 www.bengaluruwire.com : ಭಾರತವು ಕ್ವಾಂಟಮ್ ಸಂವಹನ ಕ್ಷೇತ್ರದಲ್ಲಿ ಹೊಸ ಯುಗಕ್ಕೆ ಕಾಲಿಟ್ಟಿದೆ. ಡಿಆರ್‌ಡಿಒ ಹಾಗೂ ಇಂಡಸ್ಟ್ರಿ-ಅಕಾಡೆಮಿಯಾ ಸೆಂಟರ್ ಆಫ್ ಎಕ್ಸಲೆನ್ಸ್ (DIA-CoE), ಐಐಟಿ ದೆಹಲಿ ತಂಡವು ...
























