ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ₹150 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಯತ್ನ: ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆ, ತನಿಖೆಗೆ ಆಗ್ರಹ
ಬೆಂಗಳೂರು, ಜೂ.10 www.bengaluruwire.com : ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿ, ತಲಘಟ್ಟಪುರ ಗ್ರಾಮದ ಸರ್ವೆ ನಂಬರ್ 30 ರಲ್ಲಿರುವ 11.16 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ...
























