ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ
ಬೆಂಗಳೂರು, ಜೂ.04 www.bengaluruwire.com : 18 ವರ್ಷಗಳ ಬಳಿಕ ಮೊದಲ ಬಾರಿಗೆ ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆಯುವ ಸಂಭ್ರಮಾಚರಣೆ ನಡೆಯಬೇಕಿದ್ದ ...
























